ದೇವಚಳ್ಳ ಗ್ರಾಮ ದ ಬಾಜಿನಡ್ಕ ನಿವಾಸಿ ಸುಳ್ಯದ ಎನ್ ಎಂ ಸಿ ಯಲ್ಲಿ ಎಟೆಂಡರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಚೋಮ ಮುಗೇರ ಜೂ. 30 ರಂದು ಸ್ವಗೃಹ ದಲ್ಲಿ ನಿಧನರಾದರು. ಮೃತರು ಪತ್ನಿ, ನಾಲ್ವರು ಮಕ್ಕಳು ಹಾಗೂ ಮೊಮ್ಮಕ್ಕಳು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
- Wednesday
- December 4th, 2024