Ad Widget

ವೈದ್ಯ ಪಿ.ರಾಮಕೃಷ್ಣ ಭಟ್ ಅವರಿಗೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಸನ್ಮಾನ

ವೈದ್ಯರ ದಿನಾಚರಣೆ ಅಂಗವಾಗಿ ಬಳ್ಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯ ಪಿ.ರಾಮಕೃಷ್ಣ ಭಟ್ ಅವರನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಗೌರವಿಸಲಾಯಿತು. ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ನಾಯರ್, ಪ್ರಮುಖರಾದ ಚಿದಾನಂದ ಕುಳ, ಭರತ್ ನೆಕ್ರಾಜೆ, ರವಿ ಕಕ್ಕೆಪದವು, ಗಿರಿಧರ ಸ್ಕಂದ, ಸೀತಾರಾಮ – ಎಣ್ಣೆಮಜಲು, ಮಾಯಿಲಪ್ಪ ಸಂಕೇಶ, ಶಿವರಾಮ್ ಏನೆಕಲ್ಲು, ಮೋಹನ್ ದಾಸ್‌ ಎಣ್ಣೆಮಜಲು, ಗೋಪಾಲ್ ಎಣ್ಣೆಮಜಲು, ಕಿಶೋರ್‌ಕುಮಾರ್ ಕೂಜುಗೋಡು,  ನಾಗರಾಜ, ಪ್ರಶಾಂತ್ ಕೋಡಿ ಬೈಲು, ಶೋಭಾ ಗಿರಿಧರ್ ಭಾಗವಹಿಸಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!