ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಯತೀಶ್ ಎನ್ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಮಂಗಳೂರು ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಿಷ್ಯಂತ್ ಸಿ ಬಿ ರವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು ಅವರ ಸ್ಥಾನಕ್ಕೆ ಮಂಡ್ಯದಿಂದ ಇವರು ಆಗಮಿಸಿದ್ದಾರೆ.
- Tuesday
- December 3rd, 2024