Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೂವಪ್ಪ ಗೌಡ ಕಂಚುಗಾರಗದ್ದೆ ನಿಧನ


ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಹೂವಪ್ಪ ಗೌಡ ಕಂಚುಗಾರಗದ್ದೆ ಅವರು ಕೆಲವು ಸಮಯಗಳಿಂದ ಅಸೌಖ್ಯತೆಯಿಂದ ಬಳಲುತ್ತಿದ್ದು, ಜುಲೈ 08 ರಂದು ರಾತ್ರಿ ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ 59 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಕೊಲ್ಲಮೊಗ್ರು ಕಟ್ಟ ಗೋವಿಂದನಗರದ ಅಂಗನವಾಡಿ ಕಾರ್ಯಕರ್ತೆ ಪುಷ್ಪಾವತಿ, ಮಕ್ಕಳಾದ ಪ್ರಜ್ವಲ್, ವೈಶಾಲಿ ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!