ಕಲ್ಲುಗುಂಡಿ ಕೂಲಿಶೆಡ್ ಬಳಿ ಕಾರು ಪಲ್ಟಿ amarasuddi - July 9, 2024 at 18:18 0 Tweet on Twitter Share on Facebook Pinterest Email ಕಲ್ಲುಗುಂಡಿ ಕೂಲಿಶೆಡ್ ಬಳಿ ಕಾರು ಪಲ್ಟಿಯಾದ ಘಟನೆ ಸಂಜೆ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುವ ವೇಳೆ ಕಾರು ಕಲ್ಲುಗುಂಡಿ ಕೂಲಿಶೆಡ್ ಬಳಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. Share this:WhatsAppTelegramTweetPrintEmailPostLike this:Like Loading...