Ad Widget

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ  ಪತ್ರಕರ್ತ ಜೆ ಕೆ ರೈಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ಸುಳ್ಯ : ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಜೆ ಕೆ ರೈ ರವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ರಿಯಾಝ್ ಕಟ್ಟೆಕಾರ್ , ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ , ಸಿದ್ದೀಕ್ ಕೊಕ್ಕ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading