Ad Widget

ಮದ್ಯದ ಅಮಲಿನಲ್ಲಿ ರಸ್ತೆ ಬದಿ ರಿಕ್ಷಾ ನಿಲ್ಲಿಸಿ ಮಲಗಿದ ಚಾಲಕ

ಮದ್ಯಪಾನ ಸೇವಿಸಿ ವಾಹನ ಚಲಾಯಿಸಲು ಸಾಧ್ಯವಾಗದೆ ಮಾಣಿ ಮೈಸೂರ್ ರಾಜ್ಯ ಹೆದ್ದಾರಿಯ ಸುಳ್ಯ ಹಳೆಗೇಟು ನಲ್ಲಿ ಚಾಲಕ ( KA21A 9591) ಮಲಗಿದ ಘಟನೆ ಕಳೆದ ರಾತ್ರಿ ನಡೆದಿದೆ. ಆಪೆ ರಿಕ್ಷಾ ಚಾಲಕ ಗುಜಿರಿ ವ್ಯಾಪಾರ ಮಾಡುತ್ತಿದ್ದು ಆರಂಬೂರು ಸಮೀಪದ ಪಾಲಡ್ಕದ ವ್ಯಕ್ತಿ ಎಂದು ತಿಳಿದು ಬಂದಿದೆ.

ಈತ ಗಾಂಜ ಸೇವಿಸಿದ್ದಾನೆಂದು ಜನ ಶಂಕೆ ವ್ಯಕ್ತಪಡಿಸಿದ್ದಾರೆ. ಸುಳ್ಯದಲ್ಲಿ ಗಾಂಜ ಮಾರಾಟ ಜೋರಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಕೂಡ ವರದಿಯಾಗಿದ್ದು ಪೊಲೀಸರು ಎಚ್ಚೆತ್ತುಕೊಂಡು ಸಂಭವನೀಯ ಅನಾಹುತಗಳನ್ನು ತಪ್ಪಿಸಬೇಕಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!