Ad Widget

ಪಂಜಿಕಲ್ಲು : ನವಜಾತ ಶಿಶು ಪತ್ತೆ

ಕರ್ನಾಟಕ ಮತ್ತು ಕೇರಳ ಗಡಿಭಾಗದಲ್ಲಿರುವ ಪಂಜಿಕಲ್ಲು ಶಾಲೆಯ ಜಗಲಿಯಲ್ಲಿ ನವಜಾತ ಶಿಶುವೊಂದನ್ನು ಬಿಟ್ಟು ಪರಾರಿಯಾಗಿದ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.

. . . . .

ಹತ್ತಿರದ ಮನೆಯವರಿಗೆ ಮಗು ಅಳುವ ಧ್ವನಿ ಕೇಳಿ ಬಂದಿದ್ದರಿಂದ ವಿಷಯ ಗೊತ್ತಾಗಿದೆ. ನವಜಾತ ಶಿಶು ಹೆಣ್ಣು ಮಗುವೆಂದು ಹೇಳಲಾಗುತ್ತಿದೆ. ಇದೀಗ ಮಗುವನ್ನು ಆದೂರು ಪೋಲೀಸರು ತೆಗೆದುಕೊಂಡು ಹೋಗಿದ್ದು ತನಿಖೆ ನಡೆಸುತ್ತಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!