Ad Widget

ನವಜಾತ ಶಿಶುವನ್ನು ಶಾಲೆಯ ಹೊರಾಂಗಣದಲ್ಲಿ ಬಿಟ್ಟು ಪರಾರಿಯಾದ ಪಾಲಾಕರು – ಪ್ರಕರಣ ದಾಖಲು-ತನಿಖೆ ಆರಂಭ



ಆದೂರು : ಕರ್ನಾಟಕ ಕೇರಳ ಗಡಿ ಪ್ರದೇಶವಾದ ದೇಲಂಬಾಡಿ ಎಂಬಲ್ಲಿ ಒಂದು ದಿನದ ನವಜಾತ ಶಿಶುವನ್ನು ಶಾಲೆಯ ಹೊರಾಂಗಣದಲ್ಲಿ ಇರಿಸಿ ನಾಪತ್ತೆಯಾಗಿದ್ದರು. ಮಗುವಿನ ಅಳು ಕೇಳಿಸಿದ ನೆರೆ ಹೊರೆಯವರು, ಆದೂರು ಠಾಣೆಗೆ ಮಾಹಿತಿ ರವಾನಿಸಿದ್ದು ಸ್ಥಳಕ್ಕೆ ಪೊಲೀಸ್  ಅಧಿಕಾರಿಗಳು ಆಗಮಿಸಿ ನವಜಾತ ಶಿಶುವನ್ನು ರಕ್ಷಿಸಿ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆಗೆ ಕರೆದೊಯ್ದು ಮಕ್ಕಳ ರಕ್ಷಣಾ ಸಮಿತಿಗೆ ಹಸ್ತಾಂತತರಿಸಲಾಗಿದ್ದು, ಆದೂರು ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು ತನಿಖೆ ಮುಂದುವರೆದಿದೆ. ನವಜಾತ ಶಿಶುವಿನ  ರಕ್ಷಣಾ ಕಾರ್ಯವು ಆದೂರು ಠಾಣಾಧಿಕಾರಿ ವಿನೋದ್ ಕುಮಾರ್ ನೇತೃತ್ವದಲ್ಲಿ ತಂಬಾನ್, ಹರೀಶ್, ಸುನಿಲ್, ಮಹಿಳಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading