ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 16 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು.16 ರಂದು ರಜೆಯನ್ನು ಘೋಷಿಸಲಾಗಿದೆ.
- Thursday
- November 21st, 2024