ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜು.17 ರಿಂದ ಸೆ.02 ರವರೆಗೆ 48 ದಿನಗಳ ಕಾಲ ಶ್ರೀ ಗಣಪತಿ ಹೋಮ ಮತ್ತು ಶ್ರೀ ದುರ್ಗಾಪೂಜೆ ನಡೆಯಲಿದ್ದು ಇಂದು ಬೆಳಿಗ್ಗೆ ಗಣಪತಿ ಹೋಮ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ವ್ಯ.ಸ.ಮಾಜಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ,ದೇವಸ್ಥಾನ ಕಚೇರಿ ನಿರ್ವಾಹಕ ವಸಂತ ಆಚಾರ್ಯ ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
- Saturday
- September 21st, 2024