ಗುತ್ತಿಗಾರು ಕಡೆಗೆ ಬರುತ್ತಿದ್ದ ಪ್ರಸಾದ್ ಆಯಿಲ್ ಮಿಲ್ ಅವರ ಕಾರು ಹಾಗೂ ಎಲಿಮಲೆ ಕಡೆಗೆ ಹೋಗುತ್ತಿದ್ದ ಅರಂತೋಡಿನ ಜೀಪು ಮಧ್ಯೆ ಅಪಘಾತವಾದ ಘಟನೆ ವಳಲಂಬೆ ಸಮೀಪದ ಕಾಜಿಮಡ್ಕದಲ್ಲಿ ಇಂದು ನಡೆದಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿ ಓರ್ವರಿಗೆ ಗಾಯಗಳಾಗಿದೆ.

06.03.2026 e paper
e paper 16.01.2026