Ad Widget

ಮೇನಾಲ : ಬೈಕ್‌ – ಸ್ಕೂಟಿ ಅಪಘಾತ, ಗಾಯಾಳು ಮಂಗಳೂರಿನ ಆಸ್ಪತ್ರೆಗೆ ಶಿಪ್ಟ್

ಅಜ್ಜಾವರ ಗ್ರಾಮದ ಮೇನಾಲದಲ್ಲಿ ಬೈಕ್ ಹಾಗೂ ಸ್ಕೂಟಿ ನಡುವೆ ಅಪಘಾತವಾಗಿರುವ ಘಟನೆ ಇಂದು ವರದಿಯಾಗಿದೆ.

. . . . . . . . .

ಅಜ್ಜಾವರ ಕುಡೆಂಬಿ ಸಮಂತ್ ಎಂಬವರು ಕೆಲಸ ಬಿಟ್ಟು ಮನೆಯ ಕಡೆ ಹೋಗುತ್ತಿದ್ದು ಅಜ್ಜಾವರ ಕಡೆಯಿಂದ ಬರುತ್ತಿದ್ದ ಚಿತ್ರಕುಮಾರ್ ಎಂಬವರ ಸ್ಕೂಟಿ ಮೇನಾಲದಲ್ಲಿ ಡಿಕ್ಕಿಯಾಯಿತು. ಪರಿಣಾಮ ಸಮಂತ್ ರ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಚಿತ್ರಕುಮಾರ್ ರ ಕೈಗೂ ಸಣ್ಣಪುಟ್ಟ ಗಾಯವಾಗಿದೆ. ಸಮಂತ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading