Ad Widget

ನಾಳೆ (ಜು.19) ದ.ಕ.ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ




ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ ತರಗತಿವರೆಗೆ) ದಿನಾಂಕ 19-07-2024 ರಂದು ರಜೆಯನ್ನು ದ.ಕ.ಜಿಲ್ಲಾದಿಕಾರಿಗಳು ಘೋಷಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!