Ad Widget

ಕಾಂತಮಂಗಲ ಚರಂಡಿ ಅವ್ಯವಸ್ಥೆ –  ರಸ್ತೆಯಲ್ಲಿಯೇ ನೀರು ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆ

ಕಾಂತಮಂಗಲದ ಜೀಜಾಬಾಯಿ ವೃತ್ತದ ಬಳಿಯಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ನೀರೆಲ್ಲಾ ರಸ್ತೆಯಲ್ಲಿ ಹರಿಯುವಂತಾಗಿದೆ.  ಇಲ್ಲಿ ನಿರ್ಮಾಣ ಹಂತದಲ್ಲಿರುವ ಮರಾಠ ಕ್ಷತ್ರಿಯ ಸೇವಾ ಸಂಘದ ಕಟ್ಟಡ ನಿರ್ಮಾಣವಾಗುತ್ತಿದ್ದು ಚರಂಡಿಯನ್ನು ಮುಚ್ಚಲಾಗಿದೆ. ಇದರಿಂದ ನೀರೆಲ್ಲಾ ರಸ್ತೆಗೆ ಹರಿದು ಬರುತ್ತಿದ್ದು ಪಾದಚಾರಿಗಳು ಮತ್ತು ದ್ವಿಚಕ್ರ , ತ್ರಿಚಕ್ರ , ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.  ತಕ್ಷಣವೇ ಪಿಡಬ್ಲ್ಯೂಡಿ ಇಲಾಖೆ ಮತ್ತು ಗ್ರಾಮ ಪಂಚಾಯತ್ ಕ್ರಮ ಕೈಗೊಂಡು ನಾಗರಿಕರಿಗೆ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಬೇಕಾಗಿದೆ.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!