Ad Widget

ಸುಳ್ಯ : ಕಸ ಎಸೆದ ವೈದ್ಯರಿಗೆ ದಂಡ

ಸುಳ್ಯದ ಕ್ಲಿನಿಕ್ ನಲ್ಲಿ ಉತ್ಪತ್ತಿಯಾಗುವ ಕಸವನ್ನು ಎಸೆದ ವೈದ್ಯರೊಬ್ಬರಿಗೆ ಪಟ್ಟಣ ಪಂಚಾಯತ್ ದಂಡನೆ ವಿಧಿಸಿದೆ.

. . . . .

ಗಾಂಧಿನಗರ ಶಿವಂ ಕ್ಲಿನಿಕ್ ಎಂಬ ಚಿಕಿತ್ಸಾಲಯದವರು ಉತ್ಪತಿ ಯಾಗುವ ತ್ಯಾಜ್ಯವನ್ನು ಮತ್ತು ಸಿರಿಂಜ್ ಸಹಿತ ಕಸವನ್ನು ರಸ್ತೆ ಬದಿ ಎಸೆದಿರುವುದಕ್ಕೆ ಸುಳ್ಯ ಪಟ್ಟಣ ಪಂಚಾಯತ್ ರೂ.1000 ದಂಡನೆ ವಿಧಿಸಿ ಅವರಿಂದಲೇ ವಿಲೇವಾರಿ ಮಾಡಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!