Ad Widget

ಕುಮಾರಸ್ವಾಮಿ ವಿದ್ಯಾಲಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ
ಕಾರ್ಗಿಲ್ ವಿಜಯ ದಿವಸ್ ಆಚರಣೆಯನ್ನು ಇಂದು ಆಚರಿಸಲಾಯಿತು. ಈ ವಿಶೇಷ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಿವೃತ್ತ ಯೋಧರಾದ ಸುಬ್ರಹ್ಮಣ್ಯ ಹಾಗೂ ಕುಸುಮಾದರ ಆಗಮಿಸಿ ಕಾರ್ಗಿಲ್ ಯುದ್ಧದ ಬಗ್ಗೆ ವಿಸ್ತಾರವಾಗಿ ಮಕ್ಕಳಿಗೆ ತಿಳಿಸಿಕೊಟ್ಟರು ನಂತರ ಅವರನ್ನು ಶಾಲಾ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಿ ನಿಯತ್ತಿ ಭಟ್ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಗಣೇಶ್ ಪ್ರಸಾದ್ ಸಂಚಾಲಕರಾದ ಚಂದ್ರಶೇಖರ್ ನಾಯರ್, ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಕುಮಾರಿ ಲಹರಿ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!