Ad Widget

ಬಿ.ಎಸ್.ಎನ್.ಎಲ್. ಸಮಸ್ಯೆ ಬಗ್ಗೆ ಸಂಸದರ ಜತೆ ಶಾಸಕಿ ಭಾಗೀರಥಿ ಮುರುಳ್ಯ ಚರ್ಚೆ – ನೂತನ ಟವರ್ ಶೀಘ್ರ ಕಾರ್ಯಾರಂಭದ ಭರವಸೆ

ಸಂಸದರ ಉಪಸ್ಥಿತಿಯಲ್ಲಿ ಸಂಸದರ ಕಛೇರಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿ.ಎಸ್.ಎನ್.ಎಲ್, ಟವರ್ ಗಳ ಸಮಸ್ಯೆಗಳನ್ನು ಸರಿಪಡಿಸುವಂತೆ ಮತ್ತು ನೂತನ ಟವರ್ ಗಳ ನಿರ್ಮಾಣ ಕಾರ್ಯವನ್ನು ಶೀಘ್ರವಾಗಿ ಮುಗಿಸಿ ಜನತೆಗೆ ಉಪಯೋಗಕ್ಕೆ ಬರುವಂತೆ ಅಧಿಕಾರಿಗಳೊಂದಿಗೆ ಶಾಸಕಿ ಭಾಗೀರಥಿ ಮುರುಳ್ಯ ಚರ್ಚೆ ನಡೆಸಿದರು. ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading