Ad Widget

ಮರ್ಕಂಜ : ರವಿಕುಮಾರ ಪೂಜಾರಿ ಬಳ್ಳಕ್ಕಾನ ನಿಧನ



ಮರ್ಕಂಜ ಗ್ರಾಮದ ಬಳ್ಳಕ್ಕಾನ ಮೋನಪ್ಪ ಪೂಜಾರಿ ಎಂಬವರ ಪುತ್ರ ರವಿಕುಮಾರ ಎಂಬವರು‌ ನಿನ್ನೆ ರಾತ್ರಿ ಅಸೌಖ್ಯದಿಂದ ನಿಧನರಾದರು. ‌ಅವರಿಗೆ 38 ವರ್ಷ ವಯಸ್ಸಾಗಿತ್ತು. ‌

ಮೃತರು ತಂದೆ, ತಾಯಿ ಪುಷ್ಪಾವತಿ, ಪತ್ನಿ ಪ್ರೇಮ, ಮಗಳು ವರ್ಷಿಣಿ, ಮಗ ಪ್ರೀತಮ್, ಸಹೋದರಿ ಜಯಶ್ರೀ ಸಹೋದರ ರಾಜೇಶ್ ರನ್ನು ಅಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading