Ad Widget

ತುಂಬಿ ಹರಿಯುತ್ತಿರುವ ಗೌರಿ ಹೊಳೆ – ಪೆರುವಾಜೆ ಸವಣೂರು ರಸ್ತೆ ಬಂದ್

. . . . . . . . .

ಗೌರಿ ಹೊಳೆ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಪೆರುವಾಜೆ ಸವಣೂರು ರಸ್ತೆಗೆ ನೀರು ಬಂದಿದೆ. ಇಂದು ಸುರಿದ ಮಳೆಗೆ ಗೌರಿ ಹೊಳೆ ಉಕ್ಕಿ ಹರಿಯುತ್ತಿದ್ದು ಪೆರುವಾಜೆಯ ಕಾಪು ಸಮೀಪ ಹೊಳೆಯ ನೀರು ರಸ್ತೆ ಆವರಿಸಿದ್ದು ಸಂಪರ್ಕ ಕಡಿತಗೊಂಡಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading