Ad Widget

ಸಂಪಾಜೆ : ಪೇರಡ್ಕ ಸೇತುವೆ ಮುಳುಗಡೆ – ಬದಲಿ ಮಾರ್ಗ ಬಳಕಗೆ ಸೂಚನೆ

ಸಂಪಾಜೆ ಗ್ರಾಮದ ಪೇರಡ್ಕ ಎಂಬಲ್ಲಿ ಸೇತುವೆಯು ಮುಳುಗಿದ್ದು ಇದೀಗ ರಸ್ತೆಯಲ್ಲಿ ಸಂಚಾರವನ್ನು ತಡೆಯುವ ಹಿನ್ನಲೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಬದಲಿ ಮಾರ್ಗವನ್ನು ಸೂಚಿಸಲಾಗಿದೆ.
ಗೂನಡ್ಕದಿಂದ ದರ್ಖಾಸು ಪೇರಡ್ಕ ಸಂಪರ್ಕಿಸುವ ರಸ್ತೆಯು ಇದೀಗ ಪೇರಡ್ಕ ಮುಳುಗು ಸೇತುವೆಯಲ್ಲಿ ನೀರು ಅಪಾರ ಪ್ರಮಾಣದಲ್ಲಿ ಬಂದು ಸೇತುವೆ ಮುಳುಗಡೆಯಾಗಿದ್ದು ಗ್ರಾಮ ಪಂಚಾಯತ್ ವತಿಯಿಂದ ಬದಲಿ ಮಾರ್ಗ ಸೂಚಿಸಿ ಬ್ಯಾನರ್ ಮತ್ತು ಬ್ಯಾರಿಕೇಡ್ ಆಳವಡಿಕೆ ಮಾಡಲಾಗಿ. ಬದಲಿ ಮಾರ್ಗವು ಕಚ್ಛಾ ರಸ್ತೆಯಾಗಿದ್ದು ಗೂನಡ್ಕ ಪೆರುಂಗೋಡಿ ಮಾರ್ಗವಾಗಿ ರಸ್ತೆಯಲ್ಲಿ ಪ್ರಯಾಣಿಸಬೇಕು ಎಂದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹನೀಫ್ ಎಸ್ ಕೆ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!