Ad Widget

ಕಡಬ : ಅಕ್ರಮ ಸಕ್ರಮ ಸಮಿತಿ ಸಭೆ

ಕಡಬ ತಾಲೂಕು ಕಚೇರಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ಜು.30ರಂದು ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ ನಡೆಯಿತು.

. . . . . . . . .

ಸಭೆಯಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಪಿ.ಪಿ.ವರ್ಗೀಸ್,ಗೀತಾ ಕೋಲ್ಚಾರ್,ಹೆಚ್ .ಆದಂ ರಾಮಕುಂಜ ,ಕಡಬ ತಹಶಿಲ್ದಾರ್ ಪ್ರಭಾಕರ ಖಜೂರೆ,ಉಪತಹಶೀಲ್ದಾರರಾದ ಮನೋಹರ, ಗೋಪಾಲ್,ಕಂದಾಯ ನಿರೀಕ್ಷಕ ಪೃಥ್ವಿ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading