Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ: ನಾಳೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ನಾಳೆ 31-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ  ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 31-07-2024 ರಂದು ರಜೆಯನ್ನು ಘೋಷಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading