Ad Widget

ಕೊಡಗು ಜಿಲ್ಲೆಯಲ್ಲಿ ಮುಂದಿನ ಎರಡು ದಿನ ರೆಡ್ ಅಲರ್ಟ್ – ಪ್ರಯಾಣ ಮುಂದೂಡಲು ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಜು.31 ಮತ್ತು ಆ. 01ರಂದು ಭಾರತೀಯ ಹವಾಮಾನ ಇಲಾಖೆಯಿಂದ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

. . . . . . . . .

ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ ಕೆಲವು ರಸ್ತೆ ಸಂಪರ್ಕಗಳು ಅಲ್ಲಲ್ಲಿ ಕಡಿತಗೊಂಡಿದ್ದು, ಜು.31 ಮತ್ತು ಆ. 01ರಂದು ಜಿಲ್ಲೆಗೆ ಭೇಟಿ ನೀಡಲು ಇಚ್ಛಿಸಿರುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು  ಸುರಕ್ಷತೆಯ ಹಿತದೃಷ್ಟಿಯಿಂದ ಮುಂದೂಡುವಂತೆ ಕೊಡಗು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading