ಸುಳ್ಯ ತಾಲೂಕಿನಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಹಾನಿಗಳಾದ ಕೆಲ ಗ್ರಾಮಗಳಿಗೆ
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು .
ಕಲ್ಲುಗುಂಡಿ ಮತ್ತು ತೊಡಿಕಾನ ಭಾಗದಲ್ಲಿ ಬರೆ ಜರಿದು ಹಾನಿಯಾದ ಸ್ಥಳಗಳಿಗೆ ಭೇಟಿಮಾಡಿದರು.
ಈ ಸಂದರ್ಭದಲ್ಲಿ ಆರಂತೋಡು ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ. ಪಿ.ಡಿ.ಓ.ಜಯಪ್ರಕಾಶ್ ,
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ,
ಆರಂತೋಡು ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸತೀಶ್ ನಾಯ್ಕ್ , ಆಲೆಟ್ಟಿ ಮಹಾಶಕ್ತಿ ಕೇಂದ್ರ ಅಧ್ಯಕ್ಷೆ ಭಾರತಿ ಉಳುವಾರು ,ಜಿಲ್ಲಾ ಸಾಮಾಜಿಕ ಜಾಲಾತಾಣ ಸದಸ್ಯ ಪ್ರಸಾದ್ ಕಾಟೂರು ಮತ್ತಿತರರು
ಉಪಸ್ಥಿತರಿದ್ದರು.