Ad Widget

ನಿಂತಿಕಲ್ಲು : ಮುರುಳ್ಯ ಸಮಾಹಾದಿ ಮಸೀದಿಯ ತಡೆಗೋಡೆ ಕುಸಿತ, ಪಕ್ಕದ ಮನೆ ಭಾಗಶಃ ಹಾನಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಆಗಸ್ಟ್ 1: ಸುಳ್ಯ ತಾಲೂಕಿನ
ಮುರುಳ್ಯ ಸಮಹಾದಿ ಮಸೀದಿಯ ತಡೆಗೋಡೆ ಕುಸಿದು, ಪಕ್ಕದ ಮಹಮ್ಮದ್ ರಾಗಿಪೇಟೆ ಯವರ ಮನೆಯ ಮೇಲೆ ಬಿದ್ದು ಮನೆಯು ಭಾಗಶಃ ಹಾನಿಯಾಗಿದ್ದು, ಇಂದು ಸುಳ್ಯ ಶಾಸಕಿಯಾದ ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪರಿಶೀಲಿಸಿದರು,

. . . . .


ಸಮಹಾದಿ ಮಸೀದಿ ಸಮಿತಿಯ ಅಧ್ಯಕ್ಷರಾದ ಸಾದಿಕ್ ಸಮಾಹಾದಿ, ಕೋಶಾಧಿಕಾರಿ ಉಮ್ಮರ್ ಫಾರೂಕ್ ಸಮಿತಿ ಸದಸ್ಯರಾದ ಸಾಬುಕುಂಞಿ ಹುದೇರಿ,ಪಿ.ಎಂ ಅಬ್ದುಲ್ ರಹ್ಮಾನ್, ಮುಸ್ತಫಾ ,ಸೈಫುದ್ದೀನ್ ಜೊತೆಗಿದ್ದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಾನಕಿ ಮುರುಳ್ಯ,ಸದಸ್ಯೆ ಶೀಲಾವತಿ ಗೋಳ್ತಿಲ,ಸ್ಥಳೀಯ ಪ್ರಮುಖರಾದ ವಸಂತ ನಡುಬೈಲು,ಹಸನ್ ಕುಂಞಿ ಹಾಜಿ ಸಮಹಾದಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!