Ad Widget

ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಅರಣ್ಯ ಬಳಕೆ ಹಾಗೂ ಸಂರಕ್ಷಣಾ ಬಗ್ಗೆ ಮಾಹಿತಿ

ಸುಬ್ರಹ್ಮಣ್ಯ ಜುಲೈ 01: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ನಡೆದ ವಾರದ ಸಪ್ತಾಹಿಕ ಸಭೆಯಲ್ಲಿ ಅರಣ್ಯ ಸದ್ಬಳಕೆ, ಅರಣ್ಯದ ಉಪಯೋಗಗಳು, ಅರಣ್ಯ ಸಂರಕ್ಷಿಸುವ ಬಗ್ಗೆ ವಿವರವಾದ ಮಾಹಿತಿಗಳನ್ನು ಸುಬ್ರಹ್ಮಣ್ಯ ವಲಯ  ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ಮನೋಜ್ ಅವರು ವಿವರವಾದ ಮಾಹಿತಿಗಳನ್ನು ನೀಡಿದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ್ ನಾಯರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರೋಟರಿ ಜೋನಲ್ ಲೆಪ್ಟಿನೆಂಟ್ ವಿಶ್ವನಾಥ ನಡುತೋಟ, ಕಾರ್ಯದರ್ಶಿ ಚಿದಾನಂದ ಕುಳ ಪೂರ್ವಾಧ್ಯಕ್ಷರುಗಳಾದ ಕಿಶೋರ್ ಕುಮಾರ್ ಕೂಜುಗೋಡು, ಬಾಲಕೃಷ್ಣ ಪೈ, ಗೋಪಾಲ್ ಎಣ್ಣೆಮಜಲು, ಭರತ್ ನೆಕ್ರಾಜೆ ,ಲೋಕೇಶ್.ಬಿ.ಎನ್, ಕೋಶಾಧಿಕಾರಿ ಜಯಪ್ರಕಾಶ್, ಸದಸ್ಯರಾದ ದಿನೇಶ್ ಎಣ್ಣೆಮಜಲು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading