Ad Widget

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರ

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮದಲ್ಲಿ ಆಗಸ್ಟ್ 04 ಭಾನುವಾರದಂದು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

. . . . .


ತಜ್ಞ ವೈದ್ಯರಾದ ಡಾl ನರಸಿಂಹ ಶಾಸ್ತ್ರೀ ಮಂಗಳೂರು ಹಾಗೂ ಡಾ|ದೀಪಕ್ ಇವರು ಅಸ್ತಮಾ ಮತ್ತು ಇನ್ನಿತರ ಉಸಿರಾಟ ಸಂಬಂಧಿ ಖಾಯಿಲೆಗಳ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡಿದರು. ಇದೇ ಸಂದರ್ಭದಲ್ಲಿ ಶ್ವಾಸಕೋಶದ ಪರೀಕ್ಷೆ (Spirometry ) ಮತ್ತು Nebulization Machine ಹಾಗೂ ಇನ್ನಿತರ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು. ಸುಮಾರು 40ಕ್ಕೂ ಹೆಚ್ಚಿನ ಜನ ಇದರ ಸದುಪಯೋಗ ಪಡೆದುಕೊಂಡರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!