Ad Widget

ಸಂಪಾಜೆ: ಕುಸಿಯುವ ಭೀತಿಯಲ್ಲಿ ಮನೆ

ಗೂನಡ್ಕದ ದರ್ಖಾಸು ನಿವಾಸಿ ಸುಶೀಲ ಅವರ ಮನೆ ಸಮೀಪ ಬಾರಿ ಮಳೆಗೆ ಜರಿದು ಮನೆ ಅಪಾಯದ ಸ್ಥಿತಿಯಲ್ಲಿ ಇದೆ. ವಿದ್ಯುತ್ ಕಂಬವೊಂದಿದ್ದು ಬೀಳುವ ಸ್ಥಿತಿಯಲ್ಲಿದೆ. ವಾರದ ಹಿಂದೆ ಈ ಬಗ್ಗೆ ಅಮರ ಸುದ್ದಿ ವರದಿ ಮಾಡಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಈ ಕೂಡಲೇ ತಾಲೂಕು ಆಡಳಿತ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಮನೆ ಕುಸಿಯುವ ಮೊದಲು ಅಧಿಕಾರಿಗಳು ಭೇಟಿ ನೀಡಿ ಅವರಿಗೆ ಪರ್ಯಾಯ ವ್ಯವಸ್ಥೆ ಒದಗಿಸಬೇಕಾಗಿದೆ.

. . . . . . . . .

ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಗ್ರಾ.ಪಂ ಅಧ್ಯಕ್ಷ ಜಿ.ಕೆ.ಹಮೀದ್ ಕುಸಿಯುವ ಸ್ಥಿತಿಯಲ್ಲಿರುವ ಮನೆ ಬಗ್ಗೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading