ವಳಲಂಬೆ : ನಾಗರಪಂಚಮಿ ಆಚರಣೆ amarasuddi - August 9, 2024 at 10:44 0 Tweet on Twitter Share on Facebook Pinterest Email ಗುತ್ತಿಗಾರು ಗ್ರಾಮದ ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ ಅಂಗವಾಗಿ ಕ್ಷೀರಾಭಿಷೇಕ, ಸೀಯಾಳ ಅಭಿಷೇಕ, ನಾಗ ತಂಬಿಲ ನಡೆಯಿತು. ಮಧ್ಯಾಹ್ನ ದೇವಸ್ಥಾನದಲ್ಲಿ ಆಶ್ಲೇಷ ಪೂಜೆ ನೆರವೇರಲಿದೆ. . . . . . Share this:WhatsAppEmailLike this:Like Loading...