Ad Widget

ವಳಲಂಬೆ : ಸಾರ್ವಜನಿಕ ಗಣೇಶೋತ್ಸವದ ನೂತನ ಸಮಿತಿ ರಚನೆ – ಅಧ್ಯಕ್ಷರಾಗಿ ಹರಿಶ್ಚಂದ್ರ ಕೇಪಳಕಜೆ, ಪ್ರಧಾನ ಕಾರ್ಯದರ್ಶಿಯಾಗಿ ದಿಗಂತ್ ಕಡ್ತಲ್ ಕಜೆ, ಕೋಶಾಧಿಕಾರಿಯಾಗಿ ವೆಂಕಟ್ರಮಣ ಹೊಸೊಳಿಕೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಳಲಂಬೆ ಇದರ ಮಹಾಸಭೆ ಆ.09 ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಇಂದು ನಡೆಯಿತು. ಈ ಸಭೆಯಲ್ಲಿ 2024-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ‌
ನೂತನ ಅಧ್ಯಕ್ಷರಾಗಿ ಹರಿಶ್ಚಂದ್ರ ಕೇಪಳಕಜೆ, ಪ್ರಧಾನ ಕಾರ್ಯದರ್ಶಿಯಾಗಿ ದಿಗಂತ್ ಕಡ್ತಲ್ ಕಜೆ, ಕೋಶಾಧಿಕಾರಿಯಾಗಿ ವೆಂಕಟ್ರಮಣ ಹೊಸೊಳಿಕೆ ಇವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading