Ad Widget

ಎಸ್.ಡಿ.ಪಿ.ಐ. ಬೆಳ್ಳಾರೆ ಬ್ಲಾಕ್ ನೂತನ ಪದಾಧಿಕಾರಿಗಳ ಆಯ್ಕೆ – ಅಧ್ಯಕ್ಷರಾಗಿ ರಫೀಕ್ ಎಂ.ಎ – ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ – ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.

. . . . . . . . .

ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.ನೂತನ ಸಮಿತಿಯ
ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು.
ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ ಸಹಾಯಕರಾಗಿ, ಮಿಸ್ಬಾಹ್ ಅಡ್ಕಾರ್, ಕಾರ್ಯನಿರ್ವಹಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ
ಶರೀಫ್ ನಿಂತಿಕಲ್,ಪಕ್ಷ ಸಂಘಟನಾ ಕಾರ್ಯದರ್ಶಿ ಸಿದ್ದೀಕ್ ಸವಣೂರು. ಉಪಸ್ಥಿತರಿದ್ದರು. ಸಿದ್ದೀಕ್ ಸವಣೂರು ರವರ ಸ್ವಾಗತ ಭಾಷಣದೊಂದಿಗೆ ಆರಂಭವಾದ ಸಭೆಯು ಶರೀಫ್ ನಿಂತಿಕಲ್ ರವರ ಧನ್ಯವಾದ ಅರ್ಪಣೆಯೊಂದಿಗೆ
ಮುಕ್ತಾಯವಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading