Ad Widget

ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾದ ಡಾ| ಮುರಲೀ ಮೋಹನ್ ಚೂಂತಾರು

ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಿದೆ.

ಇವರು ಕಳೆದ ಒಂಬತ್ತೂವರೆ ವರುಷಗಳಿಂದ ದ ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾಗಿ ಸಲ್ಲಿಸಿದ ಪ್ರಾಮಾಣಿಕ,ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ನೀಡಿ ಗೌರವಿಸಲಿದೆ. ಈ ಪದಕ ವನ್ನು ನಾಳೆ ಬೆಂಗಳೂರಿನಲ್ಲಿ ನಡೆಯುವ ೭೬ನೇ ಸ್ವಾತಂತ್ರೋತ್ಸವದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!