Ad Widget

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆ

ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ದ್ವಜರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಜಯರಾಮ ಇವರು ನೆರವೆರಿಸಿದರು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು,ನಿರ್ದೇಶಕರು, ಸಂಜೀವಿನಿ ಸಂಘದ ಸಿಬ್ಬಂದಿಗಳು ಹಾಗೂ ಸದಸ್ಯರು, ಪಶುಸಖಿ, ಆಶಾ ಕಾರ್ಯಕರ್ತೆ, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಹಾಜರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!