Ad Widget

ಹರಿಹರ ಪಲ್ಲತ್ತಡ್ಕ : ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಕುಮಾರ್ ಅಂಙಣ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಬಾಳುಗೋಡು ಹಾಗೂ ಸದಸ್ಯರುಗಳಾದ ದಿವಾಕರ ಮುಂಡಾಜೆ, ಬಿಂದು.ಪಿ ಪದ್ಮಾವತಿ ಕಲ್ಲೇಮಠ, ಗ್ರಾಮ ಪಂಚಾಯತ್ ಸಿಬ್ಬಂದಿಗಳಾದ ಇಂದಿರಾಂಭ, ಪ್ರಿಯಾ ಕಲ್ಲೇಮಠ, ಜಯಕುಮಾರ್ ಹಾಗೂ ಸಂಜೀವಿನಿ ಸಂಘದ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!