ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ 78 ನೆ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಅರಂತೋಡು ಪ್ರಾಥಮಿಕ ಆರೋಗ್ಯಾಧಿಕಾರಿ ಪದ್ಮ ಸುಹಲಾ ನೆರವೇರಿಸಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ಸಂರಕ್ಷಣಾಧಿಕಾರಿ ಪ್ರಭಾರ ಚಂದ್ರಕಲಾ ,ಆರೋಗ್ಯ ಸಂರಕ್ಷಣಾಧಿಕಾರಿ ಚಂದ್ರಪ್ಪ, ತೊಡಿಕಾನ ಆರೋಗ್ಯ ಸಂರಕ್ಷಣಾಧಿಕಾರಿ ಭಾಗೀರಥಿ ,ಅಜ್ಜಾವರ ಆರೋಗ್ಯ ಸಂರಕ್ಷಣಾಧಿಕಾರಿ ಜಯಶ್ರೀ, ಆಲೆಟ್ಟಿ ಆರೋಗ್ಯ ಸಂರಕ್ಷಣಾಧಿಕಾರಿ ಯಶಸ್ವಿನಿ, ಅರಂತೋಡು ಆರೋಗ್ಯ ಸಂರಕ್ಷಣಾಧಿಕಾರಿ ಪುಷ್ಪಲತಾ ಕೆ ಆರ್, ಮಂಡೆಕೋಲು ಆರೋಗ್ಯ ಸಂರಕ್ಷಣಾಧಿಕಾರಿ ಭವಾನಿ, ಅರಂತೋಡು ಆಶಾ ಪೆಸಿಲಿಟೆಟರ್ ತಿರುಮಲೇಶ್ವರಿ ಉಳುವಾರು ,ಹಾಗೂ ಎಲ್ಲಾ ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ದವರು ಪಾಲ್ಗೊಂಡರು
- Sunday
- November 24th, 2024