ವಳಲಂಬೆ ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಬ್ಯಾಗ್, ಅಂಗನವಾಡಿ ಸಿಬ್ಬಂದಿಗಳಿಗೆ ಸಾರಿ ಹಾಗೂ ಸಿಹಿತಿಂಡಿಯನ್ನು ಅಂಗನವಾಡಿ ಕೇಂದ್ರದ ಹಳೆ ವಿದ್ಯಾರ್ಥಿನಿಯಾದ ಚಲನಚಿತ್ರ ನಟಿ ಹೇಮಾ ಗೌಡ ಮೊಟ್ನೂರು ಮತ್ತು ಮನೆಯವರು ನೀಡಿ ಸಹಕರಿಸಿದ್ದಾರೆ.
ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಸ್ವಾತಿ ಹೂವನ, ಅಂಗನವಾಡಿ ಮಕ್ಕಳು, ಕಾರ್ಯಕರ್ತೆ, ಸಹಾಯಕಿ ಹಾಗೂ ಪೋಷಕರು ಉಪಸ್ಥಿತರಿದ್ದರು.
- Tuesday
- December 3rd, 2024