Ad Widget

ಅಮ್ಮ ಚಿಣ್ಣರ ಮನೆಯ ಪೋಷಕ ಸಮಿತಿ ರಚನೆ – ಅಧ್ಯಕ್ಷರಾಗಿ ಪ್ರೀತಮ್ ಡಿ.ಕೆ., ಉಪಾಧ್ಯಕ್ಷರುಗಳಾಗಿ ಹರಿಪ್ರಸಾದ್ ಅತ್ಯಾಡಿ, ನಿಶ್ಮಿತಾ ಧನಂಜಯ

ಅಮ್ಮ ಚಿಣ್ಣರ ಮನೆಯ ಪೋಷಕ ಸಮಿತಿ ರಚನೆ ಇತ್ತೀಚೆಗೆ ನಡೆಯಿತು.  ಅಧ್ಯಕ್ಷರಾಗಿ ಪ್ರೀತಮ್ ಡಿ.ಕೆ., ಉಪಾಧ್ಯಕ್ಷರುಗಳಾಗಿ ಹರಿಪ್ರಸಾದ್ ಅತ್ಯಾಡಿ, ನಿಶ್ಮಿತಾ ಧನಂಜಯ, ಸದಸ್ಯರಾಗಿ ಲಕ್ಷ್ಮಣ್, ಯತೀಶ್, ಶ್ವೇತಾ ಉದಯ್, ಜೀವಿತಾ ಸಂದೇಶ್, ರೋಹಿಣಿ ಕುಲದೀಪ್, ವನಿತಾ ಶಶಿಕುಮಾರ್ ಆಯ್ಕೆಯಾದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಶೈಲೇಶ್ ಅಂಬೆಕಲ್ಲು, ಶಿಕ್ಷಕಿ ಅಶ್ವಿನಿ ಹಾಗೂ ಎಲ್ಲಾ ಪೋಷಕರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!