ಸುಬ್ರಹ್ಮಣ್ಯ ಸಮೀಪದ ಕೈಕಂಬ ನಡುತೋಟ ದಿವಂಗತ ಬೊಳಿಯಣ್ಣ ಗೌಡ ಅವರ ಧರ್ಮಪತ್ನಿ ಪರಮೇಶ್ವರಿ ಅವರು ವಯೋಸಹಜವಾಗಿ ಸೋಮವಾರ ರಾತ್ರಿ ನಿಧನ ಹೊಂದಿದರು. ಮೃತರಿಗೆ 99 ವರ್ಷ ವಯಸ್ಸಾಗಿತ್ತು.
ಮೃತರು ಬಂಧು-ಮಿತ್ರರು ಹಾಗೂ ನಡುತೋಟ ಕುಟುಂಬಸ್ಥರನ್ನು ಅಗಲಿದ್ದಾರೆ.
- Saturday
- March 7th, 2026
ಸುಬ್ರಹ್ಮಣ್ಯ ಸಮೀಪದ ಕೈಕಂಬ ನಡುತೋಟ ದಿವಂಗತ ಬೊಳಿಯಣ್ಣ ಗೌಡ ಅವರ ಧರ್ಮಪತ್ನಿ ಪರಮೇಶ್ವರಿ ಅವರು ವಯೋಸಹಜವಾಗಿ ಸೋಮವಾರ ರಾತ್ರಿ ನಿಧನ ಹೊಂದಿದರು. ಮೃತರಿಗೆ 99 ವರ್ಷ ವಯಸ್ಸಾಗಿತ್ತು.
ಮೃತರು ಬಂಧು-ಮಿತ್ರರು ಹಾಗೂ ನಡುತೋಟ ಕುಟುಂಬಸ್ಥರನ್ನು ಅಗಲಿದ್ದಾರೆ.
06.03.2026 e paper
e paper 16.01.2026