Ad Widget

ಆ.25: ಏನೆಕಲ್ಲಿನಲ್ಲಿ ಶ್ರೀಕೃಷ್ಣ ವೇಷ ಸ್ಪರ್ಧೆ -2024

ಕಲಾಮಾಯೆ (ರಿ) ಏನೆಕಲ್ ವತಿಯಿಂದ, ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, ಮೂರನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ವೇಷ ಸ್ಪರ್ಧೆ -2024 ಕಾರ್ಯಕ್ರಮ ದಿನಾಂಕ 25 ಆಗಸ್ಟ್ 2024 ಆದಿತ್ಯವಾರ, ಶ್ರೀಆದಿಶಕ್ತಿ ಭಜನಾ ಮಂದಿರ (ರಿ)ಬಾಲಾಡಿ ಏನೆಕಲ್ ಇಲ್ಲಿ ನಡೆಯಲಿದೆ.

. . . . . . . . .


ಮೂರು ವರ್ಷದ ಒಳಗಿನ ಮಕ್ಕಳಿಗೆ “ಮುದ್ದುಕೃಷ್ಣ”, ಮೂರರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ “ಪುಟಾಣಿ ಕೃಷ್ಣ”, ಆರರಿಂದ ಹತ್ತು ವರ್ಷದ ಮಕ್ಕಳಿಗೆ “ಬಾಲಕೃಷ್ಣ”  ಹಾಗೂ ಹತ್ತು ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ವಿಶೇಷ” ರಾಧಾ ಕೃಷ್ಣ” ಜೋಡಿ ನೃತ್ಯ ಸ್ಪರ್ಧೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಸಮಯ ಬೆಳಿಗ್ಗೆ 9:30 ಕ್ಕೆ ಸರಿಯಾಗಿ ಸ್ಥಳದಲ್ಲಿ ಹಾಜರಿರಬೇಕು.
ಕುಕ್ಕೇ ಶ್ರೀ ಸುಬ್ರಮಣ್ಯ ದೇವಸ್ಥಾನದ ಪ್ರಯೋಜಕತ್ವದಲ್ಲಿ ಸಾರ್ವಜನಿಕರಿಗೆ ಮದ್ಯಾಹ್ನ ಭೋಜನ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ  9148719183  9686714517 ಈ ಸಂಖ್ಯೆ ಯನ್ನು ಸಂಪರ್ಕಿಸಲು ಪ್ರಕಟಣೆ ಕೋರಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading