Ad Widget

ಈಶ್ವರಮಂಗಲದ ಯುವಕ ಬೆಂಗಳೂರಿನಲ್ಲಿ ನಾಪತ್ತೆ : ಮನೆಯವರಿಂದ ಪೋಲೀಸ್ ದೂರು

ಈಶ್ವರಮಂಗಲದ ಯುವಕನೊಬ್ಬ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು ಆ.20ರಿಂದ ನಾಮಪತ್ತೆಯಾಗಿರುವುದಾಗಿ ಮನೆಯವರು ಬೆಂಗಳೂರು ಬೆಳ್ಳಂದೂರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ.

. . . . . . . . .

ಈಶ್ವರಮಂಗಲದ ಶ್ರೀಕಾಂತ್ ಎಂಬವರು ಬೆಂಗಳೂರಿನಲ್ಲಿ  ಚಿಕ್ಕ ಬೆಳ್ಳಂದೂರು ಕಾರ್ಮೆಲಾರಂ ರೈಲು ನಿಲ್ದಾಣ ಪಕ್ಕ ನಿಸರ್ಗ ಪಿ.ಜಿ ಯಲ್ಲಿದ್ದು, ಬೆಂಗಳೂರಿನಲ್ಲಿ ಟೆಕ್ನಿಕಲ್ ಆಗಿ ಕೆಲಸ ಮಾಡಿಕೊಂಡಿದ್ದು, ಆ.20ರಂದು ನಾಪತ್ತೆಯಾಗಿದ್ದಾರೆ. ಅವರ ಬ್ಯಾಗ್ ವಿನೋದ ಎಂಬವರಿಗೆ ದೊರೆತಿದ್ದು ಅದನ್ನು ಮನೆಯವರಿಗೆ ನೀಡಿರುವುದಾಗಿ ತಿಳಿದುಬಂದಿದೆ.

. . . . . . .

ಶ್ರೀಕಾಂತರಿಗೆ 23 ವರ್ಷ ವಯಸ್ಸಾಗಿದ್ದು 5.6 ಅಡಿ ಎತ್ತರ ಇದ್ದಾರೆ. ಕನ್ನಡ, ಇಂಗ್ಲೀಷ್, ತುಳು, ಮರಾಠಿ ಮಾತನಾಡುತ್ತಿದ್ದಾರೆ. ಇವರ ಸುಳಿವು ಸಿಕ್ಕಿದವರು ಹತ್ತಿರದ ಠಾಣೆಗೆ ತಿಳಿಸಬಹುದಾಗಿದೆ.

ಇವರು ಕಂಡಲ್ಲಿ ಅಜಿತ್ : 9611519049
ಜಗದೀಶ್ : 7338172659
ಮನೋಜ್ ಕುಮಾರ್ : 7907732213 ಇವರನ್ನು ಸಂರ್ಪಕಿಸಲು ತಿಳಿಸಲಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading