Ad Widget

ನಾಲ್ಕೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ – ಗಿಡ ನೆಡುವ ಕಾರ್ಯಕ್ರಮ

ನಾಲ್ಕೂರು ಗ್ರಾಮದ ನಾಲ್ಕೂರು 120 ನೇ ಬೂತ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ವೀಕ್ಷಣೆ ಹಾಗೂ ಗಿಡ ನೆಡುವ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಬೂತ್ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ಓಬಿಸಿ ಮೋರ್ಚಾದ ಉಪಾಧ್ಯಕ್ಷ ರಾಕೇಶ್ ಮೆಟ್ಟಿನಡ್ಕ, ಹಿರಿಯ ಕಾರ್ಯಕರ್ತರಾದ ಶಾಮಯ್ಯ ಗೌಡ ಚೆಮ್ನೂರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!