Ad Widget

ಸಂಪಾಜೆ: ಸೆ.07-  ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಗಣೇಶ ಚತುರ್ಥಿ




ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಶ್ರೀ ಗಣೇಶ ಚತುರ್ಥಿಯು ಸೆ.07 ರಂದು ನಡೆಯಲಿದೆ.

ಬೆಳಿಗ್ಗೆ 5:30 ಕ್ಕೆ ಗಣಪತಿ ಹವನ, ಸಾಮೂಹಿಕ ಗಣಪತಿ ಹವನ, 9 ಗಂಟೆಗೆ ಕದಿರು ಕಟ್ಟುವುದು, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಬಳಿಕ ಅನ್ನ ಪ್ರಾಶನ ಮತ್ತು ನವನ್ನಾ ಸಂತರ್ಪಣೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಗಂಧ ಪ್ರಸಾದ ಸ್ವೀಕರಿಸಿ ಕೃಪೆಗೆ ಪಾತ್ರಾರಾಗಬೇಕಾಗಿ ದೇವಸ್ಥಾನದ ಮೊಕ್ತೇಸರರು, ಅಧ್ಯಕ್ಷರು, ಆಡಳಿತ ಮಂಡಳಿ ಪದಾಧಿಕಾರಿಗಳು, ಸರ್ವಸದಸ್ಯರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!