ರಾಜ್ಯ ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಯ ವತಿಯಿಂದ ಆಗಸ್ಟ್ 28 ರಂದು ಬೆಳ್ತಂಗಡಿಯ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ, ಅಜ್ಜಾವರ ಗ್ರಾಮದ ತೀರ್ಥರಾಮ ಮುಡೂರು ಮತ್ತು ಶ್ರೀಮತಿ ಪೂರ್ಣಿಮ.ಎ.ಜೆ ರವರ ಪುತ್ರಿ ಕು.ಕ್ಷಮಾ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
- Saturday
- September 21st, 2024