Ad Widget

ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ ಶಶಿಕಲಾ ನೀರಬಿದರೆ –  ಉಪಾಧ್ಯಕ್ಷರಾಗಿ ಬುದ್ಧ ನಾಯ್ಕ ಅವಿರೋಧ ಆಯ್ಕೆ !

ಸುಳ್ಯ: ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾಗಿ
ಅಭ್ಯರ್ಥಿಯಾಗಿ ಶಶಿಕಲಾ ನೀರಬಿದಿರೆ ಹಾಗೂ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಬುದ್ಧ ನಾಯ್ಕ ಅವರನ್ನು ಬಿಜೆಪಿ ಘೋಷಣೆ ಮಾಡಿ ನಾಮಪತ್ರ ಸಲ್ಲಿಸಿದೆ. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ , ಬಿಜೆಪಿ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಅಲ್ಲದೇ ಕಾಂಗ್ರೆಸ್ ಯಾವುದೇ ನಾಮಪತ್ರ ಸಲ್ಲಿಸದೇ ಇರುವುದರಿಂದ ಬಹುತೇಕ ಅವಿರೋಧ ಆಯ್ಕೆ ಖಚಿತವಾಗಿದ್ದು ಅಧ್ಯಕ್ಷರಾಗಿ ಶಶಿಕಲಾ ನೀರಬಿದರೆ ಮತ್ತು ಉಪಾಧ್ಯಕ್ಷರಾಗಿ ಬುದ್ದನಾಯ್ಕ ಆಯ್ಕೆಯಾಗಲಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading