Ad Widget

ಮಾಜಿ ಗ್ರಾ.ಪಂ ಅಧ್ಯಕ್ಷರಾದ ಪ್ರಸಾದ್ ರೈ ಮೇನಾಲರ ತಂದೆ ಕುಂಜಾಡಿ ವೆಂಕಪ್ಪ ರೈ ನಿಧನ

ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಕುಂಜಾಡಿ ವೆಂಕಪ್ಪ ರೈಯವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.

. . . . . . . . .

ಮೃತರು ಪತ್ನಿ ಅನುಪಮಾ ರೈ, ಪುತ್ರರಾದ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪ್ರಸಾದ್ ರೈ ಮೇನಾಲ, ಪ್ರಮೋದ್‌ಕುಮಾರ್‌ ರೈ ಮೇನಾಲ, ಪುತ್ರಿಯರಾದ ಪ್ರವೀಣ ರೈ, ಪ್ರತೀಭಾ ರೈ ಹಾಗೂ ಕುಟುಂಬಸ್ಥರನ್ನು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading