Ad Widget

ಕಾಂತಮಂಗಲ ಹೊಳೆಗೆ ಹಾರಿದ ಯುವಕನ ಮೃತದೇಹ ಪತ್ತೆಹಚ್ಚಿದ ಉಪ್ಪಿನಂಗಡಿ ಮುಳುಗು ತಜ್ಞರು.

ಅಜ್ಜಾವರ ಗ್ರಾಮದ ಕಾಂತಮಂಗಲ ಸೇತುವೆಯಿಂದ ನಿನ್ನೆ ನದಿಗೆ ಹಾರಿದ ಯುವಕನ ಮೃತದೇಹ ಪತ್ತೆಯಾಗಿರುವುದಾಗಿ ತಿಳಿದುಬಂದಿದೆ.

. . . . . . . . .

ಅಡ್ಕ ನಿವಾಸಿ ಸುಮಾರು 23 ವರ್ಷದ ಸಿನಾನ್ ನಿನ್ನೆ ಹೊಳೆಗೆ ಹಾರಿದ್ದರು. ಇಂದು ಬೆಳಗ್ಗೆ ಉಪ್ಪಿನಂಗಡಿ ಮುಳುಗು ತಜ್ಞರ ತಂಡ ಮತ್ತು ಆರೋಗ್ಯ ರಕ್ಷಾ ಸಮಿತಿ ಸದಸ್ಯ ಅಚ್ಚು ಪ್ರಗತಿ ಸಹಿತ ಮತ್ತಿತರರ ಸಹಾಯದಿಂದ ಮೃತದೇಹವನ್ನು ಪತ್ತೆ ಮಾಡಿರುವುದಾಗಿ ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading