ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿ ಸ್ಕೂಟಿ ಮತ್ತು ರಿಕ್ಷ ಮಧ್ಯೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ.
ರಿಕ್ಷಾ ಶರತ್ ಎಂಬುವರದಾಗಿದ್ದು ಸ್ಕೂಟಿ ಸವಾರ ಐಟಿಐ ವಿದ್ಯಾರ್ಥಿ ನವೀನ್ ಎಂದು ತಿಳಿದುಬಂದಿದೆ. ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ಮೃತಪಟ್ಟ ದುರ್ದೈವಿ.
- Wednesday
- December 4th, 2024