Ad Widget

ಹಳೆಗೇಟು : ಗಣೇಶೋತ್ಸವ ಕಾರ್ಯಕ್ರಮದಲ್ಲಿ ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರಿಗೆ ಸನ್ಮಾನ

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.
ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಗರ ಪಂಚಾಯತ್‌ ಉಪಾಧ್ಯಕ್ಷ ಬುದ್ಧ ನಾಯ್ಕ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾ‌ರ್ ರವರನ್ನು ಸನ್ಮಾನಿಸಲಾಯಿತು.

. . . . . . . . .

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಾಲಗೋಪಾಲ ಸೇರ್ಕಜೆ, ಕಾರ್ಯದರ್ಶಿ ಶಿವನಾಥ್ ರಾವ್ ಹಳೆಗೇಟು,ಉಪ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಕೋಶಾಧಿಕಾರಿ ಚಿತ್ತರಂಜನ್, ಕಾರ್ಯಕ್ರಮದ ಸಂಚಾಲಕರು ಜ್ಞಾನೇಶ್ವರ್ ಶೇಟ್,ದಿವಾಕರ ತಿಮ್ಪನ್, ರಾಮಕೃಷ್ಣ ಆಲಂಕಳ್ಯ,ಗೌತಮ್ ಭಟ್, ಸಚಿನ್ ರಾವ್‌,ಧನಂಜಯ ಪಂಡಿತ್,ಕಿಶನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading