Ad Widget

ಪ್ರಧಾನ ಮಂತ್ರಿ ಆವಾಸ್ ಯೋಜನೆ ಮಾನದಂಡ ಸಡಿಲಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ – ವೆಂಕಟ್ ವಳಲಂಬೆ

ಗ್ರಾಮೀಣ ಬಡ ಕುಟುಂಬಕ್ಕೆ ಅನುಕೂಲವಾಗಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಈ ಹಿಂದಿದ್ದ ಮಾನದಂಡ ದಲ್ಲಿ ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಅನೇಕ ಬಡ ಕುಟುಂಬಗಳಿಗೆ ಪ್ರಯೋಜನವಾಗಲಿದ್ದು ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ.
ದ್ವಿಚಕ್ರ ವಾಹನ,ರೆಫ್ರಿಜರೇಟರ್, ಮತ್ತು ತಿಂಗಳಿಗೆ 15 ಸಾವಿರ ಆದಾಯ ಗಳಿಸುವ ಕುಟುಂಬಗಳು ಇನ್ನು ಈ ಯೋಜನೆಯನ್ನು ಪಡೆಯಬಹುದು. ಇನ್ನು ಅನೇಕ ಷರತ್ತುಗಳನ್ನು ಸಡಿಲ ಮಾಡುವುದರ ಮೂಲಕ ಗ್ರಾಮೀಣ ಬಡ ಜನರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಯಲ್ಲಿ  ಮನೆ ನಿರ್ಮಿಸಲು ಸಹಕಾರಿ ಯಾಗಲಿದೆಯೆಂದು  ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!